ರಾಜ್ಯದ ಶಾಲೆಗಳಲ್ಲಿ ಪುಸಕ್ತ ಶೈಕ್ಷಣಿಕ ವರ್ಷದಿಂದಲೇ `ಭಗವದ್ಗೀತೆ’ ಬೋಧನೆ!

ಬೆಂಗಳೂರು : ರಾಜ್ಯ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಭೋದನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ. ಮೇ 13ರಂದು ಜಲಧಾರೆ ಸಮಾವೇಶ: 5 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ ರಾಜ್ಯ ಸರ್ಕಾರ ಈಗಾಗಲೇ ಭಗವದ್ಗೀತೆ ಬೋಧನೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಬೋಧನೆ ಮಾಡಬೇಕು?ಯಾವ ರೀತಿಯಲ್ಲಿ … Continue reading  ರಾಜ್ಯದ ಶಾಲೆಗಳಲ್ಲಿ ಪುಸಕ್ತ ಶೈಕ್ಷಣಿಕ ವರ್ಷದಿಂದಲೇ `ಭಗವದ್ಗೀತೆ’ ಬೋಧನೆ!