‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್
ಕೆಜಿಎಫ್ 2 : ರಿಷಬ್ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ನಾಳೆ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್ನಲ್ಲಿ’ ಎಂದು ಬರೆಯಲಾಗಿದೆ. ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಏಪ್ರಿಲ್ 14ರಂದು ತೆರೆಗೆ ಬರುತ್ತಿದ್ದು, ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಕನ್ನಡದ … Continue reading ‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್
Copy and paste this URL into your WordPress site to embed
Copy and paste this code into your site to embed