ಇಂದಿನಿಂದ 15 ನೇ ಆವೃತ್ತಿ `ಐಪಿಎಲ್’ ಹಬ್ಬ ಆರಂಭ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು : ಇಂದಿನಿಂದ ಬಹುನಿರೀಕ್ಷಿತ 15 ನೇ ಆವೃತ್ತಿಯ ಐಪಿಎಲ್ (IPL) ಆರಂಭವಾಗಲಿದ್ದು, ಈ ಬಾರಿ ಎರಡು ತಂಡಗಳು ಹೊಸದಾಗಿ ಸೇರ್ಪಡೆಯಾಗಿದ್ದು, ಒಟ್ಟು 10 ತಂಡಗಳು ಟ್ರೋಫಿಗಾಗಿ ಕಾದಾಡಲಿವೆ. ಇಂದು ಐಪಿಎಲ್ ನ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ.ಮುಂಬೈನ್ ವಾಂಖೇಡೆ ಕ್ರೀಡಾಂಗಣದಲ್ಲಿ ಇಂದು ಪಂದ್ಯ ನಡೆಯಲಿದೆ. ಈ ಋತುವಿನ ಎರಡನೇ ದಿನ ಕಳೆದ ಋತುವಿನ ರನ್ನರ್ಸ್ ಅಪ್ ದೆಹಲಿ ಕ್ಯಾಪಿಟಲ್ಸ್ ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಐದು ಬಾರಿ … Continue reading ಇಂದಿನಿಂದ 15 ನೇ ಆವೃತ್ತಿ `ಐಪಿಎಲ್’ ಹಬ್ಬ ಆರಂಭ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ