ಮಂಗಳೂರು:
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಕಾಂಗ್ರೇಸ್ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಪ್ರತಾಪ್ ಸಿಂಹ ನಾಯಕ್, ಯಶಪಾಲ್ ಸುವಣ೯ ಹಾಗೂ ಸತೀಶ್ ಕುಂಪಲ, ಕಿಶೋರ್ ಕುಂದಾಪುರ, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಯ ವೇಳೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ ಜೊತೆಗಿದ್ದರು. ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ