ಸಿಐಡಿ ಕುದುರೆ ಕಣ್ಣಿನಂತೆ ಹಗರಣವನ್ನು ನೋಡುತ್ತಿದೆ : ಪ್ರಿಯಾಂಕ್ ಖರ್ಗೆ

     ದಕ್ಷತೆಗೆ ಹೆಸರಾಗಿದ್ದ ಪೊಲೀಸ್ ವ್ಯವಸ್ಥೆ ನಿಮ್ಮ ಉಸ್ತುವಾರಿಯಲ್ಲಿ ಅನಗ್ಯವಾದ ಕಳಂಕ ಹೊತ್ತುಕೊಳ್ಳುತ್ತಿದೆ. ಸಾರ್ವಜನಿಕ ವಲಯದಲ್ಲಿರುವ ಆಡಿಯೋ ಕ್ಲಿಪ್ ನ ನೈಜ್ಯತೆಯನ್ನು ದೃಢಪಡಿಸಿಕೊಳ್ಳಲಾಗದಷ್ಟು ಮಟ್ಟಿಗೆ ಸಿಐಡಿ ದುರ್ಬಲವಾಗಿದೆ ಎಂದು ಅನಿಸುವುದಿಲ್ಲ. ನಿಮ್ಮ ಒತ್ತಡದಿಂದ ಕೈಕಟ್ಟಿಕೊಂಡು, ಕುದುರೆ ಕಣ್ಣಿನಂತೆ ಹಗರಣವನ್ನು ನೋಡುತ್ತಿದೆ. ಈಗಾಗಲೇ ನಡೆದಿರುವ ಪಿಎಸ್‍ಐನ 545 ಮತ್ತು ಮುಂದೆ ನಡೆಯಬೇಕಿರುವ 402 ಪಿಎಸ್‍ಐ ಹುದ್ದೆಗಳ ಅಕ್ರಮಗಳಿಂದ ಕಂಗಾಲಾಗಿರುವ ನೀವು ಹೊಣೆಗಾರಿಕೆ ತಪ್ಪಿಸಿಕೊಳ್ಳಲು ಪ್ರತಿಕ್ರಿಯಿಸುತ್ತಿದ್ದೀರಾ ಎನಿಸುತ್ತಿದೆ. https://prajapragathi.com/increase-in-covidit-in-the-state-fourth-in-karnataka-in-active-cases/ ಹಗರಣದಲ್ಲಿ ವಸೂಲಿ ಮಾಡಲಾದ ಹಣ ಮರೆ ಮಾಚಲು ತನಿಖೆಯಲ್ಲಿ … Continue reading ಸಿಐಡಿ ಕುದುರೆ ಕಣ್ಣಿನಂತೆ ಹಗರಣವನ್ನು ನೋಡುತ್ತಿದೆ : ಪ್ರಿಯಾಂಕ್ ಖರ್ಗೆ