ಮುರುಘ ಶ್ರೀ ಪ್ರಕರಣ :ವಿಚಾರಣ ಮೇ.31ಕ್ಕೆ ಮುಂದೂಡಿಕೆ

ಚಿತ್ರದುರ್ಗ :

    ಪೋಕ್ಸೋ ಪ್ರಕರಣದ ವಿಚಾರಣೆ ಸಂಬಂಧ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದು, ವಿಚಾರಣೆಯನ್ನು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮೇ.31 ಕ್ಕೆ ಮುಂದೂಡಿದೆ.

    ಪೋಕ್ಸೋ ಪ್ರಕರಣ ಸಂಬಂಧ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರಾದ ಮುರುಘಾ ಶ್ರೀ ವಿಚಾರಣೆ ನಡೆಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ.31 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

    2022ರ ಅಕ್ಟೋಬರ್ 13ರಂದು ಮುರುಘಾ ಸ್ವಾಮೀಜಿ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿತ್ತು. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆ ಎರಡನೇ ಪೋಕ್ಸೋ ಕೇಸ್​ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿತ್ತು. ಎರಡೂ ಕೇಸ್​ನಲ್ಲಿ ಸ್ವಾಮೀಜಿಗೆ ಜಾಮೀನು ಚಿತ್ರದುರ್ಗ ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಜಾಮೀನಿಗಾಗಿ ಮುರುಘಾ ಸ್ವಾಮೀಜಿ ಹೈಕೋರ್ಟ್​ ಮೊರೆ ಹೋಗಿದ್ದರು.

 

Recent Articles

spot_img

Related Stories

Share via
Copy link
Powered by Social Snap