ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!

ಹೊಸದಿಲ್ಲಿ:  ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಕಳೆದರೂ ಜಮ್ಮು ಕಾಶ್ಮೀರದ ಹಳ್ಳಿಯೊಂದರಲ್ಲಿ ವಿದ್ಯುತ್ ಸಂಪರ್ಕವಿರಲಿಲ್ಲ. ಇದೀಗ ಈ ಹಳ್ಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ.ಜಮ್ಮು ಕಾಶ್ಮೀರದ ಉಧಂಪುರದ ಸಡ್ಡಲ್ ಎಂಬ ಹಳ್ಳಿಗೆ ಇದೇ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ಕೇಂದ್ರ ಸರ್ಕಾರದ ‘ಯುನೈಟೆಡ್ ಗ್ರಾಂಟ್ಸ್ ಸ್ಕೀಮ್’ ಅಡಿಯಲ್ಲಿ ಸಡ್ಡಲ್ ಹಳ್ಳಿ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಂಡಿದೆ. 24 ಗಂಟೆಯಲ್ಲಿ ದ್ವೀಪರಾಷ್ಟ್ರ ಲಂಕಾಕ್ಕೆ ಭಾರತದಿಂದ 76,000 ಟನ್ ಇಂಧನ ಪೂರೈಕೆ ಮೇಣದ ಬತ್ತಿ ಮತ್ತು … Continue reading ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!