ಉದ್ಘಾಟನೆಯಾದ 48 ಗಂಟೆಗಳಲ್ಲೇ ಕಿತ್ತು ಬಂದ ರಾಜ್ಯದ ಮೊಟ್ಟದ ಮೊದಲ ತೇಲುವ ಸೇತುವೆ: ಪ್ರವೇಶ ಬಂದ್!!

ಮಲ್ಪೆ: ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ 48 ಗಂಟೆಗಳ ಅವಧಿಯಲ್ಲೇ ಕಿತ್ತುಕೊಂಡು ಬಂದಿದೆ. ಪರಿಣಾಮ ಇಲ್ಲಿ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್ ಮಾಡಲಾಗಿದೆ.ಉಡುಪಿಯ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಆಕರ್ಷಿಸಲು ಇತ್ತೀಚೆಗಷ್ಟೇ ತೇಲುವ ಸೇತುವೆಯನ್ನು ವ್ಯವಸ್ಥೆಗೊಳಿಸಲಾಗಿತ್ತು. ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದರೀಗ ಈ ತೇಲುವ ಸೇತುವೆ ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಿತ್ತುಕೊಂಡು ಬಂದಿದೆ. ಹೀಗಾಗಿ ತೇಲುವ ಸೇತುವೆ ಬಳಿ ಪ್ರವಾಸಿಗರ ಪ್ರವೇಶ ಬಂದ್ … Continue reading ಉದ್ಘಾಟನೆಯಾದ 48 ಗಂಟೆಗಳಲ್ಲೇ ಕಿತ್ತು ಬಂದ ರಾಜ್ಯದ ಮೊಟ್ಟದ ಮೊದಲ ತೇಲುವ ಸೇತುವೆ: ಪ್ರವೇಶ ಬಂದ್!!