ಹಿಜಾಬ್ ವಿವಾದ; ಪಿಯು ಪರೀಕ್ಷೆ ಬರೆಯದೆಯೇ ವಾಪಸ್ ಆದ ವಿದ್ಯಾರ್ಥಿನಿಯರು
ಉಡುಪಿ: ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು, ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದ ಇಬ್ಬರು ಹಿಜಾಬ್ ಹೋರಾಟಗಾರ್ತಿಯರು, ಪರೀಕ್ಷೆ ಬರೆಯದೆಯೇ ಮನೆಗೆ ವಾಪಸ್ ತೆರಳಿದ್ದಾರೆ. ಇಂದು ಕಾಮರ್ಸ್ ವಿಭಾಗದ ಪರೀಕ್ಷೆ ನಡೆಯುತ್ತಿದ್ದು, 6 ಹಿಜಾಬ್ ಹೋರಾಟಗಾರ್ತಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರಾದ ಆಲಿಯಾ ಅಸ್ಸಾದಿ ಹಾಗೂ ರೇಷಂ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಮುಂದಾಗಿದ್ದರು. ಶ್ರೀಲಂಕಾ ಬಿಕ್ಕಟ್ಟು: ಶ್ರೀಲಂಕಾ ಪರ ನಿಂತ ಪ್ರಧಾನಿ ಮೋದಿ ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದುಕೊಂಡ ವಿದ್ಯಾರ್ಥಿನಿಯರು … Continue reading ಹಿಜಾಬ್ ವಿವಾದ; ಪಿಯು ಪರೀಕ್ಷೆ ಬರೆಯದೆಯೇ ವಾಪಸ್ ಆದ ವಿದ್ಯಾರ್ಥಿನಿಯರು
Copy and paste this URL into your WordPress site to embed
Copy and paste this code into your site to embed