7ನೇ ವೇತನ ಆಯೋಗದ ವರದಿ ಸಲ್ಲಕೆ ವಿಸ್ತರಣೆ….!

ಬೆಂಗಳೂರು:

      ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ 7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸುವ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿದೆ.

     ರಾಜ್ಯಪಾಲರ ಆದೇಶದಂತೆ, 7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ನೀಡಲಾಗಿದ್ದ ಸಮಯಾವಕಾಶವನ್ನು ಮೇ 19, 2023 ರಿಂದ ಆರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ(ಆರ್ಥಿಕ ಇಲಾಖೆ) ಆದೇಶ ಹೊರಡಿಸಿದ್ದಾರೆ.

    ನವೆಂಬರ್ 19, 2022ರಲ್ಲಿ 7ನೇ ವೇತನ ಆಯೋಗ ರಚಿಸಲಾಗಿತ್ತು ಮತ್ತು ವರದಿ ಸಲ್ಲಿಸಲು ಆರು ತಿಂಗಳ ಸಮಯ ನೀಡಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap