ಬಹುನಿರೀಕ್ಷಿತ ಗಾಳಿಪಟ-2 ಚಿತ್ರ ಆಗಸ್ಟ್ 12ಕ್ಕೆ ಬಿಡುಗಡೆ
ಗಾಳಿಪಟ-2 : ನಿರ್ದೇಶಕ ಯೋಗರಾಜ್ ಭಟ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಶನ್‌ನಲ್ಲಿ ತಯಾರಾಗಿರುವ ಬಹುನಿರೀಕ್ಷಿತ ‘ಗಾಳಿಪಟ-2′ ಚಿತ್ರ ಆಗಸ್ಟ್ 12ಕ್ಕೆ ಬಿಡುಗಡೆಯಾಗಲಿದೆ.ಚಿತ್ರತಂಡ ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದು ಆಗಸ್ಟ್ 12ಕ್ಕೆ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದೆ. ಈ ಹಿಂದೆ ಚಿತ್ರ ತಂಡ ಚಿತ್ರವನ್ನು ಜೂನ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿತ್ತು. ಆದರೆ, ಮಳೆಗಾಲ ಹಿನ್ನೆಲೆಯಲ್ಲಿ ಚಿತ್ರ ನಿರ್ಧಾರವನ್ನು ಕೈಬಿಟ್ಟಿತ್ತು. ಇದರಂತೆ ಶನಿವಾರ ಅಧಿಕೃತವಾಗಿ ಚಿತ್ರ ಬಿಡುಗಡೆ ದಿನಾಂಕವನ್ನು ತಿಳಿಸಿದೆ.ನಟ ಗಣೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ … Continue reading ಬಹುನಿರೀಕ್ಷಿತ ಗಾಳಿಪಟ-2 ಚಿತ್ರ ಆಗಸ್ಟ್ 12ಕ್ಕೆ ಬಿಡುಗಡೆ
Copy and paste this URL into your WordPress site to embed
Copy and paste this code into your site to embed