ಈ ಇಬ್ಬರಿಂದ ಪಂದ್ಯ ಸೋತೆವು; 205 ರನ್ ಗಳಿಸಿಯೂ ಪಂಜಾಬ್ ವಿರುದ್ಧ ಸೋತಿದ್ದೇಕೆ ಎಂಬುದನ್ನು ಬಿಚ್ಚಿಟ್ಟ ಫಾಫ್

ಬೆಂಗಳೂರು: ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಿದ್ದು, ಟೂರ್ನಿಯ ಮೂರನೇ ಪಂದ್ಯ ಮಾರ್ಚ್ 27ರ ಭಾನುವಾರದಂದು ಸಂಜೆ 7.30ಕ್ಕೆ ಮುಂಬೈನ ಡಿವೈ ಪಾಟೀಲ್ ಕ್ರಿಕೆಟ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸುವುದರ ಮೂಲಕ ಟೂರ್ನಿಯಲ್ಲಿನ ತಮ್ಮ ಪಯಣವನ್ನು ಶುರುಮಾಡಿದವು. ಪಂದ್ಯದಲ್ಲಿ ಎರಡೂ ತಂಡಗಳು ಸಹ 200 ರನ್‌ಗಳ ಗಡಿ ದಾಟಿದ ಹಿನ್ನೆಲೆಯಲ್ಲಿ ಪಂದ್ಯ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವನ್ನು ನೀಡಿತ್ತು. ಒಟ್ಟು 413 … Continue reading  ಈ ಇಬ್ಬರಿಂದ ಪಂದ್ಯ ಸೋತೆವು; 205 ರನ್ ಗಳಿಸಿಯೂ ಪಂಜಾಬ್ ವಿರುದ್ಧ ಸೋತಿದ್ದೇಕೆ ಎಂಬುದನ್ನು ಬಿಚ್ಚಿಟ್ಟ ಫಾಫ್