ತಾಯಿ ಅವರಿಗೆ ಐಟಿ ನೊಟೀಸ್ ನೀಡಿರುವ ಬಗ್ಗೆ ಆತಂಕ ಇಲ್ಲ , ಸೂಕ್ತ ವಿವರ ಸಲ್ಲಿಸಿದರೆ ಆಯಿತು ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ತಮ್ಮ ತಾಯಿ ಅವರಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ ಅಗತ್ಯವೂ ಇಲ್ಲ” ಎಂದರು.  ‘ಹೈಕೋರ್ಟ್ ಆದೇಶ’ಕ್ಕೂ ಡೋಂಟ್ ಕೇರ್: ರಾಜ್ಯದ ಹಲವೆಡೆ ‘ಹಿಜಾಬ್ ಧರಿಸಿ’ಯೇ ‘SSLC ಪರೀಕ್ಷೆ’ ಬರೆದ ವಿದ್ಯಾರ್ಥಿಗಳು … Continue reading ತಾಯಿ ಅವರಿಗೆ ಐಟಿ ನೊಟೀಸ್ ನೀಡಿರುವ ಬಗ್ಗೆ ಆತಂಕ ಇಲ್ಲ , ಸೂಕ್ತ ವಿವರ ಸಲ್ಲಿಸಿದರೆ ಆಯಿತು ಎಂದ ಹೆಚ್.ಡಿ.ಕುಮಾರಸ್ವಾಮಿ