ಮಂಡ್ಯ:

ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಮಂಡ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಆತ್ಮಾನಂದ, ಶಾಸಕ ದಿನೇಶ್ ಗೂಳಿಗೌಡ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








