ಬೆಂಗಳೂರು:
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ರಿಟ್ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಾದ ಪ್ರತಿವಾದಗಳನ್ನು ಆಲಿಸಿ ಅರ್ಜಿಯ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿದೆ.