ಪಾಯಿಂಟ್ ಟೇಬಲ್ ಅನ್ನೇ ತಲೆಕೆಳಗಾಗಿಸಿದ ಆರ್​ಸಿಬಿ ಗೆಲುವು: ಇಲ್ಲಿದೆ ನೂತನ ಅಂಕಪಟ್ಟಿ

IPL 2022 :  ಐಪಿಎಲ್ 2022 ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮೂನೇ ಸ್ಥಾನಕ್ಕೆ ಜಿಗಿದಿದೆ.ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ … Continue reading  ಪಾಯಿಂಟ್ ಟೇಬಲ್ ಅನ್ನೇ ತಲೆಕೆಳಗಾಗಿಸಿದ ಆರ್​ಸಿಬಿ ಗೆಲುವು: ಇಲ್ಲಿದೆ ನೂತನ ಅಂಕಪಟ್ಟಿ