ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ತಿದ್ದುಪಡಿ ಎತ್ತಿಹಿಡಿದ ಸುಪ್ರೀಂ

ನವದೆಹಲಿ(ಪಿಟಿಐ):

 2010ರ ವಿದೇಶಿ ದೇಣಿಗೆ(ನಿಯಂತ್ರಣ) ಕಾಯ್ದೆಗೆ ಮಾಡಲಾದ ತಿದ್ದುಪಡಿಗಳ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಹಿಂದೆ ವಿದೇಶಿ ದೇಣಿಗೆಯ ದುರುಪಯೋಗ ಮತ್ತು ದುರ್ಬಳಕೆ ಆಗಿರುವುದನ್ನು ಗಮನಿಸಿ, ಕಠಿಣಕ್ರಮಕೈಗೊಳ್ಳಲು ಮುಂದಾಗಿರುವುದು ಸರಿಯಾಗಿದೆ ಎಂದು ತಿಳಿಸಿದೆ.

ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಗೆಲುವು ? ಆರ್ ಸಿಬಿ – ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್

ಎನ್‌ಜಿಒಗಳು ವಿದೇಶಗಳಿಂದ ಪಡೆದಿರುವ ದೇಣಿಗೆ ನಿರ್ದಿಷ್ಟ ಉದ್ದೇಶಕ್ಕೆ ಬಳಸಿಕೊಂಡಿಲ್ಲ. ಹೀಗಾಗಿ ಕಠಿಣ ಕ್ರಮಕೈಗೊಳ್ಳುವುದು ಅಗತ್ಯವಾಗಿದೆ. ಈ ಕಾಯ್ದೆ ಜಾರಿಯಾದ ನಂತರ 19,000ಕ್ಕೂ ಹೆಚ್ಚು ಸಂಸ್ಥೆಗಳ ಪ್ರಮಾಣ ಪತ್ರಗಳನ್ನು ರದ್ದುಪಡಿಸಲಾಗಿತ್ತು ಎಂದು ನ್ಯಾಯಾಲಯ ಹೇಳಿದೆ.

ಭಾರತವನ್ನು ನೋಡಿ ಸ್ವಾಭಿಮಾನ ಕಲಿಯಬೇಕು: ಪಾಕ್ ಪ್ರಧಾನಿ ಇಮ್ರಾನ್ ಖಾನ್

         ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link