ಕುಂದಾಪುರ, ಹೊನ್ನಾವರ, ಗೇರುಸೊಪ್ಪ, ಶಿರಾಲಿ, ಕದ್ರಾ, ಉಡುಪಿ, ಕ್ಯಾಸಲ್ರಾಕ್, ಆಗುಂಬೆ, ಸಿದ್ದಾಪುರ, ಕುಮಟಾ, ಕೋಟ, ಗೋಕರ್ಣ, ಲಿಂಗನಮಕ್ಕಿ, ಕಾರವಾರ, ಕಾರ್ಕಳ, ಶೃಂಗೇರಿ, ಯಲ್ಲಾಪುರ, ಬೆಳ್ತಂಗಡಿ, ಉಪ್ಪಿನಂಗಡಿ, ಸಿದ್ದಾಪುರ, ಜಯಪುರದಲ್ಲಿ ಮಳೆಯಾಗಿದೆ. ಆನವಟ್ಟಿ, ಪುತ್ತೂರು, ಮುಂಡಗೋಡು, ಮಾಣಿ, ಹಾವೇರಿ, ಔರಾದ್, ಹುಂಚದಕಟ್ಟೆ, ಕೊಪ್ಪ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 -ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.