ತೇಜಸ್ವಿ ಸೂರ್ಯಗೆ ಬಿಗ್​ ರೀಲಿಫ್….!

ಬೆಂಗಳೂರು:

   ತೇಜಸ್ವಿ ಸೂರ್ಯ ಅವರಿಗೆ ಬಿಗ್​ ರೀಲಿಫ್ ಸಿಕ್ಕಿದೆ. ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ.
ಆ ಮೂಲಕ ಎಫ್​ಐಆರ್​ ರುದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕಳೆದ ವಾರ ಮಾಡಲಾಗಿತ್ತು. ಬಳಿಕ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ತೀರ್ಪು ನೀಡಲಾಗಿದೆ.

Recent Articles

spot_img

Related Stories

Share via
Copy link