ಹೊಸ ಹಣಕಾಸು ವರ್ಷದ ಆರಂಭ : ನಾಳೆಯಿಂದ ಬದಲಾಗಲಿವೆ ಈ ನಿಯಮಗಳು
ನವದೆಹಲಿ: ಹಣಕಾಸು ವರ್ಷವು ಮಾರ್ಚ್ 31 ರಂದು ಕೊನೆಗೊಳ್ಳಲಿದೆ. ಹೊಸ ಹಣಕಾಸು ವರ್ಷ ಏಪ್ರಿಲ್ 1 ರಿಂದ ಅನೇಕ ದೊಡ್ಡ ಬದಲಾವಣೆಗಳು ಸಂಭವಿಸಲಿವೆ. ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಗಳಿವೆ. ಏಪ್ರಿಲ್ 1 ರಿಂದ ಟ್ರ್ಯಾಕ್‌ಗಳು, ಜಿಎಸ್‌ಟಿ, ಪ್ಯಾನ್-ಆಧಾರ್ ಲಿಂಕ್, ಎಫ್‌ಡಿ ಸೇರಿದಂತೆ ಬ್ಯಾಂಕ್‌ನ ನಿಯಮಗಳು ಬದಲಾಗುತ್ತವೆ. ಹೀಗಾಗಿ ಅಂತಹ ಬದಲಾವಣೆಗಳ ಬಗ್ಗೆ ಅರಿತುಕೊಳ್ಳುವುದು ತುಂಬಾ ಅತ್ಯಗತ್ಯ. ಅವುಗಳು ಯಾವುವು ಎಂದು ಎಲ್ಲರೂ ತಿಳಿದುಕೊಂಡರೆ ಮುಂದಾಗುವ ಸಮಸ್ಯೆಗಳಿಗೆ ಇಂದಿನಿಂದಲೇ ಪರಿಹಾರವನ್ನು ಕಂಡುಕೊಳ್ಳಬಹುದು. … Continue reading ಹೊಸ ಹಣಕಾಸು ವರ್ಷದ ಆರಂಭ : ನಾಳೆಯಿಂದ ಬದಲಾಗಲಿವೆ ಈ ನಿಯಮಗಳು
Copy and paste this URL into your WordPress site to embed
Copy and paste this code into your site to embed