ಕರ್ನಾಟಕದ ಈ ಜಿಲ್ಲೆಗಳಲ್ಲಿ ಬರಲಿದೆ ವಿಮಾನ ನಿಲ್ದಾಣ

ಬೆಂಗಳೂರು

    ರಾಜ್ಯದಲ್ಲಿ ವಿಮಾನಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶಿಯ ಪ್ರಯಾಣ ಹಾಗೂ ವಿದೇಶಗಳಿಗೆ ಪ್ರಯಾಣಿಸುವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ.

   ಕಳೆದ ವರ್ಷ ಉದ್ಘಾಟನೆಗೊಂಡ ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದಲ್ಲಿ ಈವರೆಗೆ ಒಟ್ಟು 9 ವಿಮಾನ ನಿಲ್ದಾಣಗಳಿವೆ. ಇವುಗಳಲ್ಲಿ 2 ಅಂತಾರಾಷ್ಟ್ರೀಯ, 2 ದೇಶಿಯ ವಿಮಾನಗಳು ಒಳಗೊಂಡಿವೆ.

    ಕರ್ನಾಟಕದಲ್ಲಿ ಸದ್ಯ ಬೆಂಗಳೂರು, ಮಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಬೀದರ್, ಬಳ್ಳಾರಿ ವಿಮಾನ ನಿಲ್ದಾಣಗಳಿವೆ. ಸದ್ಯ ಬಳ್ಳಾರಿಯಲ್ಲಿ ಖಾಸಗಿ ವಿಮಾನಗಳು ಮಾತ್ರ ಲ್ಯಾಂಡ್ ಆಗಬಹುದಾಗಿದ್ದು, ಸಾರ್ವಜನಿಕ ಸಂಚಾರಕ್ಕೆ ವಿಮಾನ ನಿಲ್ದಾಣ ಇನ್ನೂ ಮುಕ್ತವಾಗಿಲ್ಲ. ಈ ವಿಮಾನ ನಿಲ್ದಾಣಗಳ ಜೊತೆಯಲ್ಲಿ ಮತ್ತೆ ಮೂರು ವಿಮಾನ ನಿಲ್ದಾಣ ಕರ್ನಾಟಕದಲ್ಲಿ ಶೀಘ್ರವಾಗಿ ನಿರ್ಮಾಣವಾಗಲಿದೆ.

   ಮುಂದಿನ ದಿನಗಳಲ್ಲಿ ರಾಯಚೂರು, ಹಾಸನ ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದ್ದು, ಈ ಬಗ್ಗೆ ಸವಿವರವಾದ ಮಾಹಿತಿ ಇಲ್ಲಿದೆ.

Recent Articles

spot_img

Related Stories

Share via
Copy link
Powered by Social Snap