ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಏ.1ರಿಂದ ಜಾರಿಗೆ ಬರುವಂತೆ ಪ್ರತಿ … Continue reading ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆ