ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಮೇ 5ರಿಂದ ಇನ್ನೂ ಹೆಚ್ಚಲಿದೆ ವರುಣನ ಅಬ್ಬರ

 ಕರ್ನಾಟಕ :  ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದಾದ್ಯಂತ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಮುಂದಿನ ತಿಂಗಳಿನಿಂದ ಮಾನ್ಸೂನ್  ಶುರುವಾಗುವ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು, ಮಲೆನಾಡು ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. https://prajapragathi.com/vidhan-parishad-chairperson-basavaraja-matti-joins-the-bharatiya-janata-party/ ಇನ್ನೆರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದಾದ್ಯಂತ … Continue reading  ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಮೇ 5ರಿಂದ ಇನ್ನೂ ಹೆಚ್ಚಲಿದೆ ವರುಣನ ಅಬ್ಬರ