ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ3 ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು :  ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದಿನಿಂದ ಏಪ್ರಿಲ್ 9 ರವರೆಗೆ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜಗನ್‌ ಸಂಪುಟದ ಎಲ್ಲಾ ಸಚಿವರು ನಾಳೆ ರಾಜೀನಾಮೆ; ಎ.11ಕ್ಕೆ ಸಂಪುಟ ಪುನರ್‌ರಚನೆ ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ … Continue reading ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ3 ದಿನ ಗುಡುಗು ಸಹಿತ ಮಳೆ ಸಾಧ್ಯತೆ