ಟಿಕೆಟ್‌ ಟೆಂಷನ್‌ : ಬೆಂಗಳೂರಿನಿಂದ ಹಾಸನಕ್ಕೆ ಶಿಫ್ಟ್…!

ಹಾಸನ :

       ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೆ ಎಲ್ಲ ಪಕ್ಷಗಳು ಪ್ರಚಾರ ಕಾರ್ಯವನ್ನು ಜೋರಾಗಿ ನಡೆಸುತ್ತಿವೆ ಇನ್ನು ಜನತಾದಳದಲ್ಲಿ ಹಾಸನದ ಟಿಕೆಟ್ ವಿಚಾರವಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅವರು ಇಂದು ಮಾಡಬೇಕಿದ್ದ ಸಭೆಯನ್ನು ಹಾಸನಕ್ಕೆ ಸ್ಥಳಾಂತರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ .

   ಇಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸಭೆಯನ್ನು ಆ ಕ್ಷೇತ್ರದಲ್ಲಿಯೇ ನಡೆಸಲು ಜೆಡಿಎಸ್‌ ವರಿಷ್ಠರು ಹಾಸನಕ್ಕೆ ಸ್ಥಳಾಂತರಿಸುವ ಮೂಲಕ ಟಿಕೆಟ್‌ ಟೆಂಷನ್‌ ಅನ್ನು ಬೆಂಗಳೂರಿನಿಂದ ಹಾಸನಕ್ಕೆ ಶಿಫ್ಟ್‌ ಮಾಡುವ ಮೂಲಕ ಎಲ್ಲರ ಗಮನವನ್ನು ಹಾನಸದ ಸೆಳೆದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link