ಟೈಗರ್‌-3 ಗೆ ಅದ್ದೂರಿ ಸ್ವಾಗತಕೊರಿದ ಅಭಿಮಾನಿಗಳು…..!

ಬೆಂಗಳೂರು: 

    ಖಾನ್‌ ತ್ರೈಯರಲ್ಲಿ ಒಬ್ಬರಾದ  ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ಅಭಿನಯದ ಬಹು ನಿರೀಕ್ಷಿತ ‘ಟೈಗರ್ 3’ ವೀಕ್ಷಣೆ ವೇಳೆ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದಾರೆ. ಚಿತ್ರಮಂದಿರ ದೊಳಗೆ ಪಟಾಕಿ ಸಿಡಿಸಿ ಅವಾಂತರಕ್ಕೆ ಕಾರಣರಾಗಿದ್ದಾರೆ. ಮಹಾರಾಷ್ಟ್ರದ ಮಾಲೆಗಾಂವ್ ನಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ಗಳು ವೈರಸ್ ಆಗಿವೆ.

    ಮೋಹನ್ ಚಿತ್ರಮಂದಿರದೊಳಗೆ ಸಂಭ್ರಮಾಚರಣೆ ನಡೆಸುತ್ತಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು ಪಟಾಕಿ ಸಿಡಿಸಿದ್ದಾರೆ. ಇದರಿಂದ ಸಿನಿಮಾ ನೋಡುತ್ತಿದ್ದವರ ಮೇಲೆ ಪಟಾಕಿ ಕಿಡಿಗಳು ಬಿದ್ದಿದ್ದು, ಚಿತ್ರಮಂದಿರದಿಂದ ಓಡಲು ಶುರು ಮಾಡಿದ್ದಾರೆ. ಈ ವೇಳೆ ಕಾಲ್ತುಳಿತದ ಸನ್ನಿವೇಶ ನಿರ್ಮಾಣವಾಯಿತು ಎಂದು ಅಪರಿಚಿತರೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap