ತಿಪಟೂರು :
ಬಕ್ರೀದ್ ಹಬ್ಬದಕ್ಕೆಂದು ತಂದಿದ್ದ ಗೋವುಗಳನ್ನು ಸೋಮವಾರ ತಡ ರಾತ್ರಿ ಆರಕ್ಷಕರು ವಶಪಡಿಸಿಕೊಂಡಿದ್ದಾರೆ.
ನಗರದ ಗಾಂಧಿನಗರದ ಲಕ್ಷೀ ಚಿತ್ರಮಂದಿರದ ಹಿಂಭಾಗದಲ್ಲಿ ಹಸುಗಳನ್ನು ಕೂಡಿ ಹಾಕಿದ್ದ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ಮಾಡಿದ ಪೊಲೀಸರು 5ಕ್ಕೂ ಹೆಚ್ಚು ಹಸುಗಳನ್ನು ರಕ್ಷಿಸಿ, ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ