ತಿಪಟೂರು :

ತಾಲ್ಲೂಕಿನ ನೊಣವಿನಕೆರೆಯ ಸೋಮೆಕಟ್ಟೆ ಶ್ರೀ ಕಾಡು ಸಿದ್ಧೇಶ್ವರ ಮಠಕ್ಕೆ ವಸತಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಡಾ.ಕರಿವೃಷಭ ದೇಶಿ ಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿಯವರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಜೊತೆಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








