ತಿಪಟೂರು :
ಬಿಳಿಗೆರೆ ಬಳಿ ಪಂಪ್‍ಸೆಟ್ ಗುಂಡಿಗೆ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಜರುಗಿದೆ.
ತಾಲ್ಲೂಕಿನ ಬಿಳಿಗೆರೆಯಲ್ಲಿ ಕೆರೆಗೆ ನೀರೆತ್ತಲು ಮಾಡಿರುವ ಗುಂಡಿಯಲ್ಲಿ ಮೃತನಾದ ವ್ಯಕ್ತಿಯನ್ನು ಕೆ.ಬಿ.ಕ್ರಾಸ್ ಬಳಿಯ ನಾಗೇನಹಳ್ಳಿ ಕುಮಾರ್ ಎಂದು ಗುರುತಿಸಲಾಗಿದೆ.
ಕಿಬ್ಬನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ