ತಿಪಟೂರು : ನಿಷೇಧಿತ ಪ್ಲಾಸ್ಟಿಕ್ ವಶ

 ತಿಪಟೂರು :

      ನಗರಸಭೆಯ ಅಧಿಕಾರಿಗಳು ದೊಡ್ಡಪೇಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರುತ್ತಿದ್ದ ಅಂಗಡಿಯ ಮೇಲೆ ದಾಳಿ ಮಾಡಿ 120 ಕೆ.ಜಿ. ಪ್ಲಾಸ್ಟಿಕ್ ವಶಪಡಿಸಿಕೊಂಡು, 5000 ರೂಗಳ ದಂಡವನ್ನು ಹಾಕಿದ್ದಾರೆ.

      ಈ ಸಂದರ್ಭದಲ್ಲಿ ನಗರಸಭೆಯ ಆರೋಗ್ಯಾಧಿಕಾರಿ ಗಂಗಾಧರ್ ಮತ್ತು ನಗರಸಭೆಯ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

Recent Articles

spot_img

Related Stories

Share via
Copy link
Powered by Social Snap