ತಿಪಟೂರು :
ಇಲ್ಲಿನ ಶಾರದಾನಗರದ ರೈ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ಅರಸೀಕೆರೆ ರೈಲ್ವೆ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮೃತ ಮಹಿಳೆಯನ್ನು ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ, ಬಾಗುವಾಳ ಗ್ರಾಮದ ಸಿಂಧು ಎಂದು ಗುರುತಿಸಲಾಗಿದ್ದು, ಈಕೆಯು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಶ್ರೂಕಿಯಾಗಿ ಕೆಲಸಮಾಡುತ್ತಿದ್ದಳೆಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ