ತಿಪಟೂರು :
ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಪೂಜಾರಿ ಪಾಳ್ಯದ ಮಮತ ಎಂಬಾಕೆ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ವಿಷಯ ತಿಳಿದು ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಶವವನ್ನು ಬಾವಿಯಿಂದ ಹೊರತೆಗೆದರು. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೃಹಿಣಿ ಸಾವಿನ ಬಗ್ಗೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು ತನಿಖೆಯಿಂದ ಸತ್ಯಾಸತ್ಯತೆ ತಿಳಿಯಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ