ತಿರುಪತಿ :
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಇನ್ನು ಮುಂದೆ ಕೊವಿಡ್ ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯವಾಗಿದೆ ಎಂದು ಟಿಟಿಡಿ ತಿಳಿಸಿದೆ.
ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಎರಡೂ ಡೋಸ್ ಲಸಿಕೆ ಅಥವಾ ಕೊರೊನಾ ನೆಗೆಟಿವ್ ವರದಿಯನ್ನು ನೀಡುವುದು ಕಡ್ಡಾಯವಾಗಿದ್ದು, ಅಕ್ಟೋಬರ್ 1ರಿಂದ ಈ ಹೊಸ ನಿಯಮ ಜಾರಿಯಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
