ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಐಇಸಿ ಸಂಯೋಜಕರಾದ ಟಿ ಕೆ ವಿನುತ್ ನರೇಗಾ ಹಬ್ಬ ರಾಜ್ಯಮಟ್ಟದ ಪ್ರಶಸ್ತಿ

ಬೆಂಗಳೂರು :

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ನಡೆದ ನರೇಗಾ ಹಬ್ಬ ರಾಜ್ಯಮಟ್ಟದ ಪ್ರಶಸ್ತಿ

ಪ್ರದಾನ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಐಇಸಿ ಸಂಯೋಜಕರಾದ ಟಿ ಕೆ ವಿನುತ್ ಅವರನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಶಿಲ್ಪಾ ನಾಗ್ ಸೇರಿದಂತೆ ರಾಜ್ಯಮಟ್ಟದಅಧಿಕಾರಿಗಳು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು .

Recent Articles

spot_img

Related Stories

Share via
Copy link