ತಮಿಳು ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ…!

ಬೆಂಗಳೂರು: 

       ತಮಿಳುನಾಡು ರಸ್ತೆ ಸಾರಿಗೆ ಸಂಸ್ಥೆಯ ಒಡೆತನದ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಆರೋಪಿಗಳಿಗಾಗಿ ಕರ್ನಾಟಕ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.ರಾಜ್ಯ ರಾಜಧಾನಿಯ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಯಾಟಲೈಟ್ ಬಸ್ ಟರ್ಮಿನಲ್ ಬಳಿ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.

       ಈ ಸಂಬಂಧ ಬಸ್ ಚಾಲಕ ಗುಣಶೇಖರನ್ ದೂರು ದಾಖಲಿಸಿದ್ದರು. ದುಷ್ಕರ್ಮಿಗಳು ಬಸ್‌ಗಳ ಗಾಜುಗಳಿಗೆ ಹಾನಿ ಮಾಡಿದ್ದಾರೆ. ಘಟನೆ ನಡೆದಾಗ ಭಾರತ್ ಪೆಟ್ರೋಲ್ ಬಂಕ್ ಬಳಿ ಬಸ್‌ಗಳು ನಿಂತಿದ್ದವು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap