ಇಂದು ವಿಶ್ವಏಡ್ಸ್ ದಿನಾಚರಣೆ

ತುಮಕೂರು:

ಜನರಲ್ಲಿ ಹೆಚ್.ಐ.ವಿ ಏಡ್ಸ್ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷದಂತೆ ಇಂದು ವಿಶ್ವ ಏಡ್ಸ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಸಕ್ತ ವರ್ಷ ‘’ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್‍ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ’’ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುವುದು.

ನಗರದ ಭಾರತೀಯ ವೈದ್ಯಕೀಯ ಸಂಘದಲ್ಲಿ ಇಂದು ವಿಶ್ವಏಡ್ಸ್ ದಿನವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ: ಸನತ್ ಕುಮಾರ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link