ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಮೂರು ಪಟ್ಟು ಹೆಚ್ಚಳ; ಶಾಲೆ ಬಂದ್

ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ದೆಹಲಿ ಎನ್‍ಸಿಆರ್ ಪ್ರದೇಶದ ಒಂದು ಶಾಲೆಯಲ್ಲಿ 18 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ತಕ್ಷಣದಿಂದ ಮುಚ್ಚಲಾಗಿದೆ. ಹೊಸ ಪ್ರಬೇಧದ ಸೋಂಕು ಪತ್ತೆಯಾಗುವವರೆಗೆ ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂದು ದೆಹಲಿ ಸರ್ಕಾರ ಅಭಯ ನೀಡಿದೆ.ಕಳೆದ ಐದು ದಿನಗಳಿಂದ ದೆಹಲಿಯಲ್ಲಿ ಪಾಸಿಟಿವಿಟಿ ದರ ಹೆಚ್ಚುತ್ತಿದ್ದು, ಪ್ರತಿ ಶತ ಒಂದಕ್ಕಿಂತ ಅಧಿಕವಾಗಿರುವುದನ್ನು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ದೃಢಪಡಿಸಿದ್ದಾರೆ. CSK vs RCB, IPL 2022: ಬೆಂಗಳೂರು … Continue reading ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಮೂರು ಪಟ್ಟು ಹೆಚ್ಚಳ; ಶಾಲೆ ಬಂದ್