ತುಮಕೂರು : ಅನಾವಶ್ಯಕ ಸಂಚಾರ ; 196 ವಾಹನಗಳು ಜಪ್ತಿ!

 ತುಮಕೂರು : 

      ವೀಕೆಂಡ್ ಕರ್ಫ್ಯೂ ಜಾರಿಯಾದ ಏ.27,28, 29 ಮೂರು ದಿನಗಳ ಕಾಲ ನಿಯಮ ಉಲ್ಲಂಘಿಸಿ ವಾಹನ ಸಂಚಾರ ಮಾಡುತ್ತಿದ್ದ ಒಟ್ಟು 196 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ತುಮಕೂರು ನಗರ ಉಪ ವಿಭಾಗ ವ್ಯಾಪ್ತಿಯಲ್ಲಿ 62, ಕುಣಿಗಲ್ ಉಪವಿಭಾಗ ವ್ಯಾಪ್ತಿಯಲ್ಲಿ 24, ಮಧುಗಿರಿ ಉಪವಿಭಾಗ ವ್ಯಾಪ್ತಿಯಲ್ಲಿ 38, ತಿಪಟೂರು ಉಪವಿಭಾಗ ವ್ಯಾಪ್ತಿಯಲ್ಲಿ51, ಶಿರಾ ಉಪವಿಭಾಗ ವ್ಯಾಪ್ತಿಯಲ್ಲಿ 21 ಸೇರಿ ಒಟ್ಟು 196 ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap