ತುಮಕೂರು : ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

 ತುಮಕೂರು :

      ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಸ್.ಐ.ಟಿ. ಕಾಲೇಜು ಹಿಂಭಾಗದಲ್ಲಿ ನಡೆದಿದೆ.

      ಮೃತ ವ್ಯಕ್ತಿಯನ್ನು ಎನ್.ಆರ್. ಕಾಲನಿಯ ಸಂದೀಪ್ (28) ಎಂದು ಗುರುತಿಸಲಾಗಿದ್ದು, ಈತ ಮಾದಕ ವ್ಯಸನಿಯಾಗಿದ್ದು, ಹಲವು ಕಳ್ಳತನಗಳಲ್ಲಿ ಭಾಗಿಯಾಗಿದ್ದನೆಂದು ತಿಳಿದು ಬಂದಿದೆ. ಈ ಬಗ್ಗೆ ರೈಲ್ವೆ ಪೊಲೀಸ್ ಠಾಣೆಯ ಸಬ್ ಇನ್‍ಸ್ಪೆಕ್ಟರ್ ಕಾಂತರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ