ತುಮಕೂರು :
ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 5 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‍ನಿಂದ ಮೃತರಾದವರ ಸಂಖ್ಯೆ 1004ಕ್ಕೆ ಏರಿಕೆಯಾಗಿದೆ.
ಮಂಗಳವಾರ ಹೊಸದಾಗಿ 144 ಮಂದಿಯಲ್ಲಿ ಸೋಂಕುದೃಢಪಟ್ಟಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1,14,011 ಸಂಖ್ಯೆಗೆ ದಾಖಲಗಿದೆ. 3193 ಸಕ್ರಿಯ ಪ್ರಕರಣಗಳಿದ್ದು, 321 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ