ತುಮಕೂರು :
ಶ್ರೇಕ್ಷೇತ್ರ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಯವರು ಇಂದು ಶ್ರೀ ಸಿದ್ದಗಂಗಾ ಮಠದಲ್ಲಿ ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಶ್ರೀ ಸಿದ್ದಗಂಗಾ ಆಸ್ಪತ್ರೆಯ ಎಂ.ಡಿ.ಡಾ.ಎಸ್.ಪರಮೇಶ್ವರಪ್ಪ ಸೇರಿದಂತೆ ಹಲವರು ಇದ್ದರು.
ಲಸಿಕೆ ಪಡೆದ ಬಳಿಕ ಮಾತನಾಡಿದ ಶ್ರೀಗಳು ಕೊರೊನಾ ವೈರಸ್ ಹರಡದಂತೆ ತಡೆಯಲು ಎಲ್ಲರೂ ಸರ್ಕಾರ ದ ಮಾರ್ಗಸೂಚಿಯಂತೆ ಲಸಿಕೆ ಪಡೆಯ ಬೇಕು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
