ತುಮಕೂರು:
2016-17 ನೇ ಸಾಲಿನಲ್ಲಿ ತುಮಕೂರು ಜಿಲ್ಲಾ ಪಂಚಾಯತ್ ತುಮಕೂರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಂತಹ ಶ್ರೀ ಶಾಂತಾರಾಮ ಕೆ.ಜಿ ನಿವೃತ್ತ ಐ.ಎ.ಎಸ್. ಅಧಿಕಾರಿ ರವರು ಇಂದು ಬೆಳಗ್ಗೆ ಹೃದಯಾಘಾತದಿಂದ ಮರಣ ಹೊಂದಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ