ತುಮಕೂರು : ಬೈಕ್’ಗೆ ಲಾರಿ ಡಿಕ್ಕಿ ; ಸವಾರ ಸಾವು!!

 ತುಮಕೂರು:

      ಲಾರಿಯೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹುಲಿಯೂರುದುರ್ಗ ಹೊರವಲಯದ ಪ್ರವಾಸಿ ಮಂದಿರದ ಬಳಿ ಜರುಗಿದೆ. ಸಿಮೆಂಟ್ ತುಂಬಿದ್ದ ಲಾರಿಯೊಂದು ಈತನ ಬೈಕ್‍ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

      ಬೈಕ್‍ನ ಹಿಂಬದಿ ಕುಳಿತಿದ್ದ ಶ್ರೀನಿವಾಸ್ ಎಂಬುವವರಿಗೂ ತೀವ್ರತರಹದ ಗಾಯಗಳಾಗಿದ್ದು, ಈತನನ್ನು ತಾಲ್ಲೂಕು ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap