ತುಮಕೂರು : ಟ್ರಾಕ್ಟರ್ ಉರುಳಿ ಬಿದ್ದು ಚಾಲಕ ಸಾವು!!

 ತುಮಕೂರು: 

      ಟ್ರಾಕ್ಟರ್ ನ ಎಂಜಿನ್ ಉರುಳಿ ಬಿದ್ದ ಪರಿಣಾಮವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  

      ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ಸಿದ್ದಪ್ಪ (45) ಎಂದು ಗುರುತಿಸಲಾಗಿದೆ. ಈತ ಬೊಮ್ಮಡಿಹಳ್ಳಿ ಬಳಿ ಜಮೀನುಗಳಿಗೆ ಮಣ್ಣು ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap