ಉದಯನಿಧಿ ಸ್ಟಾಲಿನ್‌ ಶೀಘ್ರದಲ್ಲಿಯೇ ಹೆಚ್ಚಿನ ಅಧಿಕಾರ….!

ಚೆನ್ನೈ: 

      ತಮಿಳುನಾಡಿನ ಸಿಎಂ ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಈ ನಡುವೆ ಪಕ್ಷದಲ್ಲಿ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. 

    ಈಗಾಗಲೇ ತಂದೆಯ ಸಚಿವ ಸಂಪುಟದ ಭಾಗವಾಗಿರುವ ಉದಯನಿಧಿ ಸ್ಟ್ಯಾಲಿನ್, ಶೀಘ್ರವೇ ಉಪಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಉದಯನಿಧಿ ಸ್ಟ್ಯಾಲಿನ್ ಸಚಿವ ಸ್ಥಾನದ ಜೊತೆಗೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿಯೂ ಆಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap