ಉಡುಪಿ:
ಹಿಜಾಬ್ಗಾಗಿ ಹೋರಾಟ ನಡೆಸುತ್ತಿರುವ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಗೆ ಪ್ರವೇಶ ಪತ್ರ ಪಡೆದುಕೊಂಡಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ತಿಳಿಸಿದರು.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಕೇಸ್: ಮತ್ತಿಬ್ಬರು ಪೊಲೀಸರ ಬಂಧನ, ಇಂಜಿನಿಯರ್ ಮನೆ ಮೇಲೆ ದಾಳಿ
ಏ.22ರಿಂದ ಪಿಯುಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪ್ರವೇಶ ಪತ್ರ ಪಡೆದುಕೊಳ್ಳುವಂತೆ ಮುಂಚಿತವಾಗಿ ವಿದ್ಯಾರ್ಥಿನಿಯರಿಗೆ ಸೂಚಿಸಲಾಗಿತ್ತು. ಆದರೆ, ಅವರಿಂದ ಸ್ಪಂದನ ಸಿಗಲಿಲ್ಲ ಎಂದು ತಿಳಿಸಿದರು.ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶುಕ್ರವಾರ ಪರೀಕ್ಷೆ ಆರಂಭವಾಗುವ ಮುನ್ನ ಬಂದರೂ ಪ್ರವೇಶ ಪತ್ರ ನೀಡುವುದಾಗಿ ಪ್ರಾಂಶುಪಾಲರು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/04/Capture-216.jpg)