ಬೆಂಗಳೂರು: ತಂತ್ರಜ್ಞಾನದ ಅವಕಾಶಗಳನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು ಎಂದು ಹೈಟೆಕ್ ಮ್ಯಾಗ್ನಟಿಕ್ ಸಲ್ಯೂಶನ್ಸ್ ವ್ಯವಸ್ಥಾಪಕ ನಿರ್ದೇಶಕಿ ಉಮಾ ರೆಡ್ಡಿ ಅಭಿಪ್ರಾಯಪಟ್ಟರು. ಕರ್ನಾಟಕ ಪತ್ರಕರ್ತೆಯರ ಸಂಘ, ಎಫ್ ಕೆಸಿಸಿಐ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿಂದು ಪತ್ರಕರ್ತೆಯರಿಗಾಗಿ ಆಯೋಜಿಸಿದ್ದ ಡಿಜಿಟಲ್ ಲಿಟರಸಿ ಕಾರ್ಯಾಗಾರದಲ್ಲಿ ತಂತ್ರಜ್ಞಾನ ಹಾಗೂ ಅವಕಾಶಗಳ ಕುರಿತು ಮಾತನಾಡಿದರು. ಪ್ರಸ್ತುತ ಡಿಜಿಟಲ್ ಲಿಟರಸಿ ಮುಖ್ಯವಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾಯಿತು. ಹೆಚ್ಚು ಜನರನ್ನು ತಲುಪಲು ಸಾಧ್ಯವಾಯಿತು. ಪ್ರತಿ … Continue reading ತಂತ್ರಜ್ಞಾನದ ಅವಕಾಶಗಳನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು ಎಂದ ಹೈಟೆಕ್ ಮ್ಯಾಗ್ನಟಿಕ್ ಸಲ್ಯೂಶನ್ಸ್ ವ್ಯವಸ್ಥಾಪಕ ನಿರ್ದೇಶಕಿ ಉಮಾ ರೆಡ್ಡಿ
Copy and paste this URL into your WordPress site to embed
Copy and paste this code into your site to embed