ಬಜೆಟ್-2019 : 3 ಕೋಟಿ ಸಣ್ಣ ವ್ಯಾಪಾರಿಗಳಿಗೆ ಪೆನ್ಷನ್!!

ದೆಹಲಿ :

      ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಈ ಸಂದರ್ಭದಲ್ಲಿ ಸಣ್ಣ ವ್ಯಾಪಾರಿಗಳಿಗೆ ಬಂಪರ್ ನ್ಯೂಸ್ ನೀಡಿದ್ದಾರೆ.

      ‘ಪ್ರಧಾನಮಂತ್ರಿ ಕರ್ಮಯೋಗಿ ಮಾನ್ ಸಮ್ಮಾನ್’ ಯೋಜನೆಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 3 ಕೋಟಿ ಮಂದಿ ಚಿಲ್ಲರೆ ವ್ಯಾಪಾರಸ್ಥರಿಗೆ ಪೆನ್ಷನ್ ನೀಡಲಾಗುತ್ತದೆ.

     ಪೆನ್ಸನ್ ಪಡೆಯಲು ಆಧಾರ್ ಹಾಗೂ ಬ್ಯಾಂಕ್ ಖಾತೆ ಹೊಂದಿದ್ದರೆ ಸಾಕು ಎಂದು ನಿರ್ಮಲಾ ಅವರು ಹೇಳಿದರು. ವಾರ್ಷಿಕವಾಗಿ 1.5 ಕೋಟಿ ರೂ.ಗೂ ಕಡಿಮೆ ಆದಾಯವುಳ್ಳ ವ್ಯಾಪಾರಿಗಳು ಈ ಯೋಜನೆಯ ಫಲಾನುಭವಿಗಳಾಗಬಹುದು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap