ಭಾರತದಲ್ಲಿನ ‘ಮಾನವ ಹಕ್ಕುಗಳ ಉಲ್ಲಂಘನೆ’ಯನ್ನು ಯುಎಸ್ ಗಮನಿಸುತ್ತಿದೆ: ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್

ವಾಷಿಂಗ್ಟನ್(ಯುಸ್): ಕೆಲವು ಅಧಿಕಾರಿಗಳಿಂದ ಭಾರತದಲ್ಲಿ ‘ಮಾನವ ಹಕ್ಕುಗಳ ಉಲ್ಲಂಘನೆ’ ಹೆಚ್ಚಾಗುತ್ತಿದೆ ಎಂದು ಯುನೈಟೆಡ್ ಸ್ಟೇಟ್ಸ್ ಗಮನಿಸುತ್ತಿದೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಹೇಳಿದ್ದಾರೆ‌.     ಸೋಮವಾರ ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್, ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಿಂಕೆನ್, ‘ನಾವು ನಮ್ಮ ಭಾರತೀಯ ಪಾಲುದಾರರೊಂದಿಗೆ ಈ ಹಂಚಿಕೆಯ ಮೌಲ್ಯಗಳಲ್ಲಿ (ಮಾನವ ಹಕ್ಕುಗಳ) ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇವೆ ಮತ್ತು ಆ ನಿಟ್ಟಿನಲ್ಲಿ … Continue reading ಭಾರತದಲ್ಲಿನ ‘ಮಾನವ ಹಕ್ಕುಗಳ ಉಲ್ಲಂಘನೆ’ಯನ್ನು ಯುಎಸ್ ಗಮನಿಸುತ್ತಿದೆ: ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್