ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆ ಸಂಕೀರ್ಣ: ರಸ್ತೆಯಲ್ಲಿಯೇ ಆಕ್ರಂದನ
ಬೆಂಗಳೂರು: ರಸ್ತೆಯ ಇಕ್ಕೆಲಗಳಲ್ಲಿ ನಿರ್ಮಿಸಿರುವ ಪಾದಚಾರಿ ಮಾರ್ಗಗಳಲ್ಲೇ ವಿಶ್ರಾಂತಿ. ಊಟ-ತಿಂಡಿಗಾಗಿ ಮಕ್ಕಳು ಮತ್ತು ವೃದ್ಧರೊಂದಿಗೆ ಅಲೆದಾಟ. ತಮ್ಮವರಿಗಾಗಿ ಬಿಸಿಲು-ಮಳೆ ಲೆಕ್ಕಿಸದೆ ಆಸ್ಪತ್ರೆಯ ಆವರಣದಲ್ಲಿಯೇ ವಾಸ.ಇದು ನಗರದ ಹೃದಯ ಭಾಗದಲ್ಲಿರುವ ವಿಕ್ಟೋರಿಯಾ ಸಂಕೀರ್ಣದಲ್ಲಿ ಕಂಡುಬರುವ ದೃಶ್ಯ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ಅಡಿ ವಿಕ್ಟೋರಿಯಾ, ವಾಣಿವಿಲಾಸ, ಮಿಂಟೊ, ಟ್ರಾಮಾ ಕೇರ್ ಕೇಂದ್ರ, ನೆಫ್ರೊ-ಯೂರಾಲಜಿ ಸಂಸ್ಥೆ, ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್‌ವೈ) ಆಸ್ಪತ್ರೆ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೊಎಂಟ್ರಾಲಜಿ ಸೈನ್ಸಸ್ ಆಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್ … Continue reading ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆ ಸಂಕೀರ್ಣ: ರಸ್ತೆಯಲ್ಲಿಯೇ ಆಕ್ರಂದನ
Copy and paste this URL into your WordPress site to embed
Copy and paste this code into your site to embed